Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​
ಮಳೆImage Credit source: Indian Express
Follow us
|

Updated on:Nov 05, 2023 | 7:58 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ,ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಭಾಗಮಂಡಲ,ಹಾರಂಗಿ, ಸಾಲಿಗ್ರಾಮ, ಪುತ್ತೂರು, ಮಡಿಕೇರಿ, ಸರಗೂರು, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮೂರ್ನಾಡು, ನಾಪೋಕ್ಲು, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ:Karnataka Weather: ನವೆಂಬರ್ 4ರಿಂದ 7ರವರೆಗೆ ದಕ್ಷಿಣ ಒಳನಾಡಿನ ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ವಿಜಯಪುರದಲ್ಲಿ 18.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Published On - 7:58 am, Sun, 5 November 23

Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್