AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ
ಸ್ಕೂಟರ್ ಕಳ್ಳತನದ ದೃಶ್ಯ
preethi shettigar
|

Updated on: May 08, 2021 | 11:15 AM

Share

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮುಂದೆ ನಿಂತಿದ್ದ ಸ್ಕೂಟರ್ ಕಳ್ಳತನ ಮಾಡಿದ ಘಟನೆ ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ನಡೆದಿದೆ. ಕೊರೊನಾ ಕರ್ಪ್ಯೂ ವೇಳೆಯಲ್ಲೂ ಕಳ್ಳತನ ಮುಂದುವರಿದಿದ್ದು, ಸಾರ್ವಜನಿಕರು ಆತಂಕ ಪಡುವಂತಾಗಿದೆ. ಸದ್ಯ ಮನೆ ಮುಂದೆ ನಿಲ್ಲಿಸಿದ​  ಸ್ಕೂಟರ್ ಅನ್ನು ಕಳ್ಳರು ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈಸೂರಿನ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?