AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ.. ಮುಂದುವರೆದ ತಪಾಸಣೆ

ನಿನ್ನೆಯಿಂದ(ಜ.07) ಕೇರಳದಿಂದ ಬರುವ ವಾಹನಗಳ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯಂತೆ, ಮಳೆಯನ್ನು ಲೆಕ್ಕಿಸದೆ ವಾಹನ ತಪಾಸಣೆಯಲ್ಲಿ ಅಧಿಕಾರಿಗಳು ಎಚ್ಚರವಹಿಸಿ ಕೆಲಸ ನಿರ್ವಹಿಸುತ್ತಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ.. ಮುಂದುವರೆದ ತಪಾಸಣೆ
ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮುಂದುವರೆದ ತಪಾಸಣೆ
shruti hegde
| Edited By: |

Updated on: Jan 07, 2021 | 11:15 AM

Share

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಯ ಬಾವಲಿ ಚೆಕ್ ‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮುಂದುವರೆದಿದೆ. ಜೊತೆಗೆ, ಕೋಳಿ ಮಾಂಸ ಸಾಗಾಟದ ಬಗ್ಗೆ ಪೊಲೀಸರೊಂದಿಗೆ ಪಶು ಸಂಗೋಪನೆ ಇಲಾಖೆ ಸಿಬ್ಬಂದಿ ನಿಗಾವಹಿಸಿ ಕೆಲಸ ನಿರ್ವಹಿಸುತ್ತಿದ್ದಾರೆ.

ನಿನ್ನೆಯಿಂದ (ಜ.07) ಕೇರಳದಿಂದ ಬರುವ ವಾಹನಗಳ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯಂತೆ, ಮಳೆಯನ್ನು ಲೆಕ್ಕಿಸದೆ ವಾಹನ ತಪಾಸಣೆಯಲ್ಲಿ ನಿರತರಾಗಿದ್ದಾರೆ.

ಕೇರಳದಿಂದ ರಾಜ್ಯಕ್ಕೆ ಬರುವ ಪ್ರತಿಯೊಂದು ವಾಹನವನ್ನು ಪರಿಶೀಲಿಸಿ, ವಾಹನ ನಂಬರ್ ನಮೂದಿಸಿಕೊಳ್ಳಲಾಗುತ್ತಿದೆ. ತೀವ್ರ ಕಟ್ಟೆಚ್ಚರದ ಜೊತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ