CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ -ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ

CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, CCB ಚಾರ್ಜ್‌ಶೀಟ್‌ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್​ ರದ್ದುಪಡಿಸಿದೆ.

CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ -ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ
CCB ಕಚೇರಿ
Follow us
KUSHAL V
|

Updated on: Jan 22, 2021 | 7:54 PM

ಬೆಂಗಳೂರು: CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, CCB ಚಾರ್ಜ್‌ಶೀಟ್‌ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್​ ರದ್ದುಪಡಿಸಿದೆ.

ಏನಿದು ಪ್ರಕರಣ? MBBS ಪ್ರವೇಶಕ್ಕೆ ಡೊನೇಷನ್ ಸಂಗ್ರಹ ಆರೋಪದಡಿ K.R.ಚೌಧರಿ ಎಂಬುವವರ ದೂರು ಆಧರಿಸಿ ಚಾರ್ಜ್‌ಶೀಟ್‌ ದಾಖಲಾಗಿತ್ತು. CCB ಪೊಲೀಸರು ಒಕ್ಕಲಿಗರ ಸಂಘದ ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಇದೀಗ, ನ್ಯಾ.ಬಿ.ಎ.ಪಾಟೀಲ್‌ರವರಿದ್ದ ಏಕಸದಸ್ಯ ಪೀಠ ಆದೇಶ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರ ಪ್ರಕರಣ ರದ್ದುಪಡಿಸಿದೆ. ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧದ‌ ಕೇಸ್​ನ ಹೈಕೋರ್ಟ್‌ ರದ್ದುಗೊಳಿಸಿದೆ.

ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ: ದರೋಡೆಕೋರರು ಹೊತ್ತೊಯ್ದ ಚಿನ್ನಾಭರಣದ ಬಾಕ್ಸ್​​ಗಳು ಪತ್ತೆ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ