ಡಿನೋಟಿಫಿಕೇಷನ್ ಕೇಸ್​ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ.

ಡಿನೋಟಿಫಿಕೇಷನ್ ಕೇಸ್​ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಪೃಥ್ವಿಶಂಕರ
| Updated By: KUSHAL V

Updated on: Dec 22, 2020 | 5:22 PM

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾರವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

2013 ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ದೂರಿನನ್ವಯ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಹೀಗಾಗಿ, 2015 ರಲ್ಲಿ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದರು.

ಸಂದ ಹಾಗೆ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಈ ಕುರಿತು ಕೇಸ್ ದಾಖಲಾಗಿತ್ತು. ಆದರೆ, ದೇಶಪಾಂಡೆ ವಿರುದ್ಧದ ಕೇಸ್​ನ ಹೈಕೋರ್ಟ್ ರದ್ದುಪಡಿಸಿತ್ತು. ಜೊತೆಗೆ, ಸುಪ್ರೀಂಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್