AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ

ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್​ಗೆ ತಿಳಿಸಿದ್ದಾರೆ.

Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ
ಅಗ್ರಹಾರ ದಾಸರಹಳ್ಳಿಯ ಸ್ಲಂ ನಿವಾಸಿಗಳು
KUSHAL V
|

Updated on: Feb 12, 2021 | 6:22 PM

Share

ಬೆಂಗಳೂರು: ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್​ಗೆ ತಿಳಿಸಿದ್ದಾರೆ. Agrahara Dasarahalli

ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಸ್ಲಂ ಬೋರ್ಡ್ ಅಧಿಕಾರಿಗಳು ಹೈಕೋರ್ಟ್​ಗೆ ಹೇಳಿದ್ದಾರೆ. ಈ ಮಧ್ಯೆ, ಜಾಗದ ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ.

ಇದಕ್ಕೂ ಮುನ್ನ, BBMP ಗುರುತಿಸಿದ್ದ ಫಲಾನುಭವಿಗಳು ಇವರಲ್ಲ ಎಂದು ಹೈಕೋರ್ಟ್​ಗೆ ಪಾಲಿಕೆ ಪರ ವಕೀಲ ಕೆ.ಎನ್.ಪುಟ್ಟೇಗೌಡ ಮಾಹಿತಿ ನೀಡಿದರು. 2019 ರಲ್ಲಿ BBMP ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿತ್ತು. ಆ ಫಲಾನುಭವಿಗಳ ಪಟ್ಟಿಯಲ್ಲಿ ಈ 16 ಕುಟುಂಬಗಳು ಇರಲಿಲ್ಲವೆಂದು ವಕೀಲರು ಮಾಹಿತಿ ನೀಡಿದರು. ಇದೀಗ, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆ.16 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ Tata Ace​ ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!