AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS ಅಧಿಕಾರಿ ರಂಗನಾಥ್ ವಿರುದ್ಧ ತನಿಖೆ: ಅನುಮತಿ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಂಗನಾಥ್ ವಿರುದ್ಧ ತನಿಖೆಗೆ ಅನುಮತಿ ಬಗ್ಗೆ ನಿರ್ಧರಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಪೂರ್ವಾನುಮತಿ ನೀಡುವ ಬಗ್ಗೆ 1 ತಿಂಗಳಲ್ಲಿ ನಿರ್ಧರಿಸಿ ಎಂದು ಹೈಕೋರ್ಟ್​ ಸೂಚಿಸಿದೆ.

KAS ಅಧಿಕಾರಿ ರಂಗನಾಥ್ ವಿರುದ್ಧ ತನಿಖೆ: ಅನುಮತಿ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಅಧಿಕಾರಿ ರಂಗನಾಥ್
KUSHAL V
| Edited By: |

Updated on: Jan 15, 2021 | 5:04 PM

Share

ಬೆಂಗಳೂರು: KAS ಅಧಿಕಾರಿ ಕೆ. ರಂಗನಾಥ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ. ಪೂರ್ವಾನುಮತಿ ನೀಡುವ ಬಗ್ಗೆ 1 ತಿಂಗಳಲ್ಲಿ ನಿರ್ಧರಿಸಿ ಎಂದು ಹೈಕೋರ್ಟ್​ ಸೂಚಿಸಿದೆ.

2020 ನವೆಂಬರ್ 25ರಿಂದ ಮನವಿ ಬಾಕಿ ಇದೆ ಅಧಿಕಾರಿ ಕೆ. ರಂಗನಾಥ್ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ CBI ತನಿಖೆಗೆ ಕೋರಿದ್ದ PIL ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಎಸಿಬಿ ಎಡಿಜಿಪಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ತನಿಖೆಗೆ ಪೂರ್ವಾನುಮತಿ ನೀಡುವಂತೆ ಎಸಿಬಿ ಮನವಿ ಮಾಡಿದೆ. ಸರ್ಕಾರದ ಅನುಮತಿಗೆ ನಾವು ಕಾಯುತ್ತಿದ್ದೇವೆ. 2020 ನವೆಂಬರ್ 25ರಿಂದ ನಮ್ಮ ಮನವಿ ಬಾಕಿ ಇದೆ ಎಂದು ಎಸಿಬಿ ಮಾಹಿತಿ ನೀಡಿತ್ತು.

ಬೆಂಗಳೂರು ಉತ್ತರ ಎ.ಸಿ. ಹುದ್ದೆಯಲ್ಲಿದ್ದ ಅಧಿಕಾರಿ ಕೆ. ರಂಗನಾಥ್ ಲಾಕ್‌ಡೌನ್ ವೇಳೆ ಖಾಸಗಿ ವ್ಯಕ್ತಿಗಳಿಗೆ ಜಮೀನು ಖಾತೆ ಮಾಡಿಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ವೇಳೆ, ಎ.ಸಿ. ರಂಗನಾಥ್ ಪ್ರಕರಣವನ್ನು TV9 ಬಯಲಿಗೆಳೆದಿತ್ತು.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?