AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಂಪತ್ ರಾಜ್ ಬಂಧಿಸದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ನಗರದ ಮಾಜಿ ಮೇಯರ್ ಸಂಪತ್​ ರಾಜ್​ ತಲೆಮರೆಸಿಕೊಂಡಿದ್ದಾರೆ. ರಾಜಕಾರಣಿಯನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರ ಎಂದು ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ […]

ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 13, 2020 | 1:46 PM

Share

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಂಪತ್ ರಾಜ್ ಬಂಧಿಸದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ನಗರದ ಮಾಜಿ ಮೇಯರ್ ಸಂಪತ್​ ರಾಜ್​ ತಲೆಮರೆಸಿಕೊಂಡಿದ್ದಾರೆ. ರಾಜಕಾರಣಿಯನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರ ಎಂದು ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ ನೇಮಕ ಹಿನ್ನೆಲೆಯಲ್ಲಿ ಅಧಿಕಾರಿ​ಗೆ ಮೂಲಸೌಕರ್ಯ ಒದಗಿಸಲು ಸಹ ಸೂಚನೆ ನೀಡಲಾಗಿದೆ. ಕ್ಲೇಮ್ ಕಮಿಷನರ್​ಗೆ ಸರ್ಕಾರಿ ಕಾರು ಹಾಗೂ ಟೈಪಿಸ್ಟ್ ಶೀಘ್ರ ಒದಗಿಸಲು ಹೈಕೋರ್ಟ್ ಸೂಚನೆ ಕೊಟ್ಟಿದೆ.

Published On - 1:05 pm, Fri, 13 November 20

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ