ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಜ.29ರಂದು ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಶ್ರೀನಿವಾಸ ರಾವ್ ಎಂಬುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅಡಿಯಲ್ಲಿ ಹೈಕೋರ್ಟ್ ನೋಟಿಸ್ ನೀಡಿದೆ.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್​
Follow us
KUSHAL V
|

Updated on: Feb 05, 2021 | 10:13 PM

ಬೆಂಗಳೂರು: ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಜ.29ರಂದು ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಶ್ರೀನಿವಾಸ ರಾವ್ ಎಂಬುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅಡಿಯಲ್ಲಿ ಹೈಕೋರ್ಟ್ ನೋಟಿಸ್ ನೀಡಿದೆ.

ಅಂದ ಹಾಗೆ, ಶ್ರೀನಿವಾಸ್ ರಾವ್ 2010ರಲ್ಲೂ ಇಂಥದ್ದೇ ಕೃತ್ಯ ಮಾಡಿದ್ದರು. ಜೊತೆಗೆ, ಕಳೆದ ವರ್ಷವೂ ನ್ಯಾಯಮೂರ್ತಿಗಳ ಮೇಲೆ ಇಂಥದ್ದೇ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ತಮ್ಮ ಪತ್ರದಲ್ಲಿ ಇಬ್ಬರು ವಕೀಲರನ್ನು ಸಹ ಕೊಲ್ಲುವುದಾಗಿಯೂ ಉಲ್ಲೇಖಿಸಿದ್ದಾರೆ. ಜೊತೆಗೆ, ವಕೀಲರು, ನ್ಯಾಯಾಧೀಶರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದಾರೆ.

ಹಾಗಾಗಿ, ನ್ಯಾಯಾಲಯದ ಮೇಲೆ ಆಧಾರರಹಿತ ಆರೋಪ ಹೊರಿಸಲಾಗಿದೆ. ಮೇಲ್ನೋಟಕ್ಕೆ ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ಹೀಗಾಗಿ, ಮಾ.1ರಂದು ಕಾನ್ಫರೆನ್ಸ್ ಮೂಲಕ ಹಾಜರಾಗಲು ವೃದ್ಧನಿಗೆ ಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ಪತ್ರವನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರಿಗೆ ಕಳುಹಿಸಲು ಸಿ.ಜೆ ಎ.ಎಸ್ ಒಕಾ‌ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ