AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ -ವಾಟಾಳ್ ಪಕ್ಷಕ್ಕೆ ಹೈಕೋರ್ಟ್ ನೋಟಿಸ್

ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಚನೆ ನೀಡಲಾಗಿದೆ.

ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ -ವಾಟಾಳ್ ಪಕ್ಷಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್​
KUSHAL V
| Edited By: |

Updated on:Dec 05, 2020 | 10:43 AM

Share

ಬೆಂಗಳೂರು: ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಚನೆ ನೀಡಲಾಗಿದೆ.

ಬೀದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ. ಜೊತೆಗೆ, ಬಂದ್, ಱಲಿ ವೇಳೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಹೈಕೋರ್ಟ್ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿಮಾಡಿರುವ ಹೈಕೋರ್ಟ್​ ಡಿ.17ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಸಹ ಮಾಡಿದೆ.

ಇದಲ್ಲದೆ, ಮಾಸ್ಕ್, ದೈಹಿಕ ಅಂತರದ ಬಗ್ಗೆ ಪೊಲೀಸರು ನಿಗಾ ವಹಿಸುವಂತೆ ಸಹ ಕೋರ್ಟ್​ ನಿರ್ದೇಶಿಸಿದೆ. ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ರಾಜ್ಯ ಸರ್ಕಾರ ಸಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಜೆ A.S.ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. PILಯೊಂದರ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್‌ ನಿರ್ದೇಶನ ನೀಡಿದೆ. ಲೆಟ್ಸ್ ಕಿಟ್ ಫೌಂಡೇಷನ್ ಹಾಗೂ ಸಾಯಿದತ್ತಾ ಸಲ್ಲಿಸಿದ್ದ PIL ವಿಚಾರಣೆ ಬಳಿಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್​

Published On - 4:57 pm, Fri, 4 December 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್