ವಿಜಯನಗರ ಜಿಲ್ಲೆ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ PIL ವಜಾ

| Updated By: ಸಾಧು ಶ್ರೀನಾಥ್​

Updated on: Jan 04, 2021 | 6:00 PM

ವಿಜಯನಗರ ಜಿಲ್ಲೆ ರಚನೆ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ PIL ವಜಾಗೊಂಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದೆ.

ವಿಜಯನಗರ ಜಿಲ್ಲೆ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ PIL ವಜಾ
ಹೊಸಪೇಟೆಯನ್ನು ಕೇಂದ್ರವಾಗಿಸಿಕೊಂಡು ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ.
Follow us on

ಬೆಂಗಳೂರು: ನೂತನವಾಗಿ ವಿಜಯನಗರ ಜಿಲ್ಲೆ ರಚನೆ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ PIL ವಜಾಗೊಂಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದೆ.

ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಸರ್ಕಾರದ ಕ್ರಮ ನೀತಿಸಂಹಿತೆಯ ಉಲ್ಲಂಘನೆ ಎಂದು ಅರ್ಜಿದಾರರ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಸರ್ಕಾರ ಕರಡು ಅಧಿಸೂಚನೆಯನ್ನಷ್ಟೇ ಹೊರಡಿಸಿದೆ. ನೀತಿಸಂಹಿತೆ ವಿಚಾರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದು ಎಂದು ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ್ ವಾದ ಮಂಡಿಸಿದ್ದರು. ಹಾಗಾಗಿ, ಅರ್ಜಿದಾರರಿಗೆ ತಕರಾರಿದ್ದರೆ ಆಯೋಗಕ್ಕೆ ಮನವಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್ PIL ವಜಾಗೊಳಿಸಿದೆ.

ಹಿಂಬದಿ ಸವಾರರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರವಿಲ್ಲ -ಹೈಕೋರ್ಟ್ ಮಹತ್ವದ ತೀರ್ಪು

Published On - 5:59 pm, Mon, 4 January 21