AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್

ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿದೆ.

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್
ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್
TV9 Web
| Edited By: |

Updated on:Jul 31, 2021 | 12:35 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.  ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿದೆ.

ಇದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಡಿನೋಟಿಫಿಕೇಷನ್ ಕೇಸ್​ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

(High court rejects to entertain pil in corruption case against bs yediyurappa filed by tj abraham)

Published On - 12:29 pm, Sat, 31 July 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!