ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ

|

Updated on: Feb 06, 2021 | 8:33 PM

ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಹಕ್ಕುದಾರಳು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ ಹೊರಬಿದ್ದಿದೆ.

ವಿದ್ಯಾರ್ಹತೆ ಇದ್ದ ಮಾತ್ರಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ಪತಿ ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ಈ ಮೂಲಕ, ಹೈಕೋರ್ಟ್​ ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಪತ್ನಿಗೆ ಮಾಸಿಕ 3ಸಾವಿರ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿ ನ್ಯಾ.ಡಾ.H.B.ಪ್ರಭಾಕರ ಶಾಸ್ತ್ರಿರವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!