Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ

KSEB Board Class 12 Result 2021: 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jun 17, 2021 | 2:55 PM

ಬೆಂಗಳೂರು: ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. 12 ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಹೀಗಾಗಿ, ಈಗಲೇ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ತಜ್ಞರ ಸಮಿತಿ ವರದಿ ನೀಡಲಿದೆ ಎಂದು ಕೂಡ ಕೋರ್ಟ್ ಹೇಳಿದೆ.

ಜಂಟಿ ನಿರ್ದೇಶಕ ಪರೀಕ್ಷಕರಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಬಳಿಕ, ವಿಚಾರಣೆಯನ್ನು ಹೈಕೋರ್ಟ್ ಜುಲೈ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

PUC Students Celebration : ಪರೀಕ್ಷೆ ಇಲ್ದೆ ಪಾಸ್ || ಪಟಾಕಿ ಸಿಡಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ