Holi Celebration 2021; ಕರ್ನಾಟಕದ ವಿವಿಧೆಡೆ ಬಣ್ಣದ ಹಬ್ಬ ಹೋಳಿ ಆಚರಣೆಯ ಸುಂದರ ಚಿತ್ರಗಳು..
Holi Celebration 2021: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭೂಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರ ತಾಂಡಾದ ಜನರು ತಮ್ಮ ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟು ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದರು. ಇನ್ನೂ ಸಚಿವ ಪ್ರಭು ಚೌವ್ಹಾಣ್ ಕೂಡ ತಮ್ಮ ಧರ್ಮಪತ್ನಿಯ ಜೊತೆಗೆ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದ್ದಲ್ಲದೇ ಅಭಿಮಾನಿಗಳ ಜೊತೆಗೆ ಕುಣಿದು ಕುಪ್ಪಳಿದರು.

1 / 8

2 / 8

3 / 8

4 / 8

5 / 8

6 / 8

7 / 8

8 / 8