Photo Gallery: ಅಮಿತ್ ಶಾ ಕರ್ನಾಟಕ ಪ್ರವಾಸ: ಅಭಿವೃದ್ಧಿ ಮಂತ್ರ ಪಠಿಸಿದ ಕೇಂದ್ರ ಗೃಹ ಸಚಿವ
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವರು ಸಾಕ್ಷಿಯಾಗಲಿದ್ದಾರೆ.
Published On - 7:21 pm, Sat, 16 January 21