Horoscope Today 10 October: ಈ ರಾಶಿಯವರು ತಮ್ಮ ಮಾತಿನ ಮೇಲೆ ಹಿಡಿತ ಸಾಧಿಸುವುದು ಒಳಿತು
ಅಕ್ಟೋಬರ್ 10, ಶುಕ್ರವಾರ, ದಕ್ಷಿಣಾಯಣ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ಚೌತಿ ತಿಥಿ,ಯೋಗ ಸಿದ್ಧಿ, ಭವ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಕಲಾವಿದರಿಗೆ ಪ್ರಶಂಸೆ, ವ್ರತಾಚರಣೆಯಲ್ಲಿ ಮಗ್ನ, ಪ್ರಯಾಣದಲ್ಲಿ ಭಯ, ಸಹಿಸಲಾಗದ ದೇಹ ಪೀಡೆ. ನಿಮ್ಮನ್ನು ಯಾವುದಾದರೂ ಕಾರಣಕ್ಕೆ ಹೊಗಳುವವರು ಇರುವರು ಇವೆಲ್ಲ ನಿರ್ದಿಷ್ಠ ರಾಶಿಯವರಿಗೆ ಸಂಬಂಧಿಸಿದ್ದೇ ಇಂದಿನ ವಿಶೇಷ.

Published on: Oct 10, 2025 06:53 AM
Latest Videos
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್