‘ಸ್ವಾಭಿಮಾನ’ ಹೆಸರಲ್ಲಿ ಶರತ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಬರುವವರಿಗೆ ಟಿ ಶರ್ಟ್

ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್​ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ. ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ […]

'ಸ್ವಾಭಿಮಾನ' ಹೆಸರಲ್ಲಿ ಶರತ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಬರುವವರಿಗೆ ಟಿ ಶರ್ಟ್
Follow us
ಸಾಧು ಶ್ರೀನಾಥ್​
|

Updated on:Nov 14, 2019 | 10:40 AM

ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್​ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ.

ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ ಸ್ಪರ್ಧೆ ಮಾಡುತ್ತಿರುವ ಶರತ್ ಬಚ್ಚೇಗೌಡ ಇಂದು ನಾಮಪತ್ರ ಸಲ್ಲಿಸುವ ಮುಖಾಂತರ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಅಧಿಕೃತವಾಗಿ ಬಿಜೆಪಿ ನಾಯಕರು ನನ್ನನ್ನು ಭೇಟಿ ಮಾಡಿಲ್ಲ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿ ಬೆಂಬಲ ಸೂಚಿಸಿರುವುದನ್ನ ಸ್ವಾಗತ ಮಾಡ್ತೀನಿ. ಇನ್ನೂ ಕುಮಾರಣ್ಣ ಅವರ ಭೇಟಿ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ದೇವನಹಳ್ಳಿಯ ವಿಜಯಪುರದಲ್ಲಿ ಶರತ್ ಬಚ್ಚೇಗೌಡ ಹೇಳಿದ್ದಾರೆ.

Published On - 10:16 am, Thu, 14 November 19

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ