AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವೈದ್ಯರಿಂದ ಸಿಬ್ಬಂದಿಗೆ ಮಾನಸಿಕ ಕಿರುಕುಳ, ನಿಂದನೆ ಆರೋಪ

ವೈದ್ಯರಿಂದ ಸಿಬ್ಬಂದಿಗೆ ಮಾನಸಿಕ ಕಿರುಕುಳ ಆಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಆರೋಪಿಸಿದ್ದಾರೆ. ಪೇಟಅಮ್ಮಾಪುರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರದ ವೈದ್ಯ ರಾಹೀಲ್‌ ವಿರುದ್ಧ ಆರೋಪದ ಮಾತು ಕೇಳಿಬರುತ್ತಿದೆ.

ಯಾದಗಿರಿ: ವೈದ್ಯರಿಂದ ಸಿಬ್ಬಂದಿಗೆ ಮಾನಸಿಕ ಕಿರುಕುಳ, ನಿಂದನೆ ಆರೋಪ
ಪೇಠ ಅಮ್ಮಾಪೂರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರ
shruti hegde
| Edited By: |

Updated on:Feb 02, 2021 | 1:10 PM

Share

ಯಾದಗಿರಿ: ವೈದ್ಯರೊಬ್ಬರು ಆಸ್ಪತ್ರೆಯ ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಮಾಡಲಾಗಿದೆ. ಪೇಠ ಅಮ್ಮಾಪೂರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರದ ವೈದ್ಯ ರಾಹೀಲ್‌ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.

ವೈದ್ಯ ರಾಹೀಲ್‌ ಆಸ್ಪತ್ರೆಗೆ ಬರುವ ರೋಗಿಗಳಿಗೆ ನಿಂದಿಸುತ್ತಾರೆ. ಚಪ್ಪಲಿಯಿಂದ ಸಿಬ್ಬಂದಿಗಳಿಗೆ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಸಿಬ್ಬಂದಿ ಮಹಿಳೆ ಎಂಬುದನ್ನೂ ಲೆಕ್ಕಿಸದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ವೈದ್ಯರ ವಿರುದ್ಧ ಆರೋಪಿ ಸುತ್ತಿರುವ ಆಸ್ಪತ್ರೆ ಸಿಬ್ಬಂದಿ

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ, ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ

Published On - 1:09 pm, Tue, 2 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?