ಯಾದಗಿರಿ: ವೈದ್ಯರೊಬ್ಬರು ಆಸ್ಪತ್ರೆಯ ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಮಾಡಲಾಗಿದೆ. ಪೇಠ ಅಮ್ಮಾಪೂರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರದ ವೈದ್ಯ ರಾಹೀಲ್ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.
ವೈದ್ಯ ರಾಹೀಲ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ನಿಂದಿಸುತ್ತಾರೆ. ಚಪ್ಪಲಿಯಿಂದ ಸಿಬ್ಬಂದಿಗಳಿಗೆ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಸಿಬ್ಬಂದಿ ಮಹಿಳೆ ಎಂಬುದನ್ನೂ ಲೆಕ್ಕಿಸದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ, ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ
Published On - 1:09 pm, Tue, 2 February 21