ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಸಂಪೂರ್ಣ ಭಸ್ಮ
ಶಾರ್ಟ್ ಸರ್ಕ್ಯೂಟ್ನಿಂದ ಕಳೆದ ೨೦ ದಿನಗಳ ಹಿಂದೆಯಷ್ಟೆ ಶುರುವಾಗಿದ್ದ ಮಿಥುನ್ ಎಂಬುವವರ ಗೋಲ್ಡನ್ ಸ್ಪೂನ್ ಹೋಟೆಲ್ ಬೆಂಕಿಗಾಹುತಿಯಾಗಿದೆ.
ದಾವಣಗೆರೆ: ಶಾರ್ಟ್ ಸರ್ಕ್ಯೂಟ್ನಿಂದ ಹೋಟೆಲ್ ಹೊತ್ತಿ ಉರಿದ ಘಟನೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಕಳೆದ ೨೦ ದಿನಗಳ ಹಿಂದೆಯಷ್ಟೆ ಶುರುವಾಗಿದ್ದ ಮಿಥುನ್ ಎಂಬುವವರ ಗೋಲ್ಡನ್ ಸ್ಪೂನ್ ಹೋಟೆಲ್ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೀಗ ಮುರಿದು ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾದರು. ಸದ್ಯ ಈ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು