ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಸಂಪೂರ್ಣ ಭಸ್ಮ

| Updated By: ರಶ್ಮಿ ಕಲ್ಲಕಟ್ಟ

Updated on: Jan 07, 2021 | 7:09 PM

ಶಾರ್ಟ್ ಸರ್ಕ್ಯೂಟ್​ನಿಂದ ಕಳೆದ ೨೦ ದಿನಗಳ ಹಿಂದೆಯಷ್ಟೆ ಶುರುವಾಗಿದ್ದ ಮಿಥುನ್ ಎಂಬುವವರ ಗೋಲ್ಡನ್ ಸ್ಪೂನ್ ಹೋಟೆಲ್ ಬೆಂಕಿಗಾಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಸಂಪೂರ್ಣ ಭಸ್ಮ
ಹೊತ್ತಿ ಉರಿದ ಹೋಟೆಲ್
Follow us on

ದಾವಣಗೆರೆ: ಶಾರ್ಟ್ ಸರ್ಕ್ಯೂಟ್​ನಿಂದ ಹೋಟೆಲ್ ಹೊತ್ತಿ ಉರಿದ ಘಟನೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಕಳೆದ ೨೦ ದಿನಗಳ ಹಿಂದೆಯಷ್ಟೆ ಶುರುವಾಗಿದ್ದ ಮಿಥುನ್ ಎಂಬುವವರ ಗೋಲ್ಡನ್ ಸ್ಪೂನ್ ಹೋಟೆಲ್ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೀಗ ಮುರಿದು ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾದರು. ಸದ್ಯ ಈ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು