AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಸಿಂಗಾರಗೊಂಡ ಹೋಟೆಲ್​ಗಳು

ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಬಲೂನ್ ಹಾಗೂ ಚಿಕ್ಕ ಚಿಕ್ಕ ವಿದ್ಯುತ್ ಬಲ್ಬ್​ಗಳಿಂದ ಅಲಂಕಾರಗೊಳಿಸಲಾಗಿದೆ.

ಹೊಸ ವರ್ಷಕ್ಕೆ ಸಿಂಗಾರಗೊಂಡ ಹೋಟೆಲ್​ಗಳು
ಅಲಂಕಾರಗೊಂಡ ಹೋಟೆಲ್​
sandhya thejappa
| Edited By: |

Updated on: Dec 31, 2020 | 4:51 PM

Share

ದೇವನಹಳ್ಳಿ: ಹೊಸ ವರ್ಷ ಸಂಭ್ರಮಕ್ಕೆ ಕ್ಷಣಗಣನೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದ ಹೋಟೆಲ್​ಗಳು ಬಣ್ಣ ಬಣ್ಣದ ಬಲೂನುಗಳಿಂದ, ಬಣ್ಣ ಬಣ್ಣದ ಲೈಟ್​ಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿವೆ.

ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 7 ರಲ್ಲಿರುವ ಹೋಟೆಲ್​ಗಳು ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಬಲೂನ್ ಹಾಗೂ ಚಿಕ್ಕ ಚಿಕ್ಕ ವಿದ್ಯುತ್ ಬಲ್ಬ್​ಗಳಿಂದ ಅಲಂಕಾರಗೊಳಿಸಲಾಗಿದೆ. ರಾತ್ರಿ 11 ಗಂಟೆವರೆಗೂ ಹೋಟೆಲ್​ಗಳು ತೆರೆಯಲು ಅನುಮತಿಯಿದ್ದು, ಬರುವ ಗ್ರಾಹಕರಿಗೆ ಶುಭಾಷಯ ತಿಳಿಸುವ ನಿಟ್ಟಿನಲ್ಲಿ ಹೋಟೆಲ್​ಗಳು ಸಿಂಗಾರಗೊಂಡಿವೆ. ರಾಜ್ಯದ ಬಹುತೇಕ ಇತರೆ ಕಡೆಗಳಲ್ಲೂ ಇಂತಹುದೇ ವಾತಾವರಣ ಕಳೆಕಟ್ಟಿದೆ.

ಹೊಸ ವರ್ಷಕ್ಕೆ ಹೊಸ ಸಂಕಲ್ಪ: ಮಾಂಸಾಹಾರ ತ್ಯಜಿಸುತ್ತಿರುವ ಮೋಹಕ ತಾರೆ ರಮ್ಯಾ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​