AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ಬೀದಿನಾಯಿ ಮೇಲೆ ಹೊಯ್ಸಳ ಹತ್ತಿಸಿದ ಪೊಲೀಸ್ ಡ್ರೈವರ್

ಬೆಂಗಳೂರು: ಅತ್ತ, ಹೆಚ್​ಎಸ್​ಆರ್ ಲೇಔಟ್​ನಲ್ಲಿ ಬೀದಿ ನಾಯಿ ಬೊಗಳಿದ್ದಕ್ಕೆ ಡಿಲೆವರಿ ಬಾಯ್ ಹೊಡೆದು ಸಾಯಿಸಿದ ಘಟನೆ ನಡೆದಿತ್ತು. ಆದರೆ ಇಲ್ಲಿ ರಕ್ಷಕರೇ ಭಕ್ಷಕರಾಗಿ ಬೀದಿ ನಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಾನವೀಯತೆ ಮರೆತ ಪೊಲೀಸರು ಹೊಯ್ಸಳ ವಾಹನವನ್ನು ಬೀದಿ ನಾಯಿಯ ಮೇಲೆ ಹತ್ತಿಸಿದ್ದಾರೆ. ನಿನ್ನೆ ಕೆ.ಆರ್​.ಪುರಂನಲ್ಲಿ ಉಪಚುನಾವಣಾ ಪ್ರಚಾರದ ಗಸ್ತು ತಿರುಗುವ ವೇಳೆ ಈ ಅಮಾನವೀಯ ಘಟನೆ ನಡೆದಿದೆ. ಸೌಜನ್ಯಕ್ಕೂ ಕೆಳಗೆ ಇಳಿದು ನೋಡಿಲ್ಲ: ಪೊಲೀಸರ ಗಸ್ತು ವೇಳೆ ರಸ್ತೆಯಲ್ಲಿ ನಾಯಿ ಕೂತಿತ್ತು. ನಾಯಿ ಇದ್ದದ್ದು ಗೊತ್ತಿದ್ದರೂ […]

ಮಲಗಿದ್ದ ಬೀದಿನಾಯಿ ಮೇಲೆ ಹೊಯ್ಸಳ ಹತ್ತಿಸಿದ ಪೊಲೀಸ್ ಡ್ರೈವರ್
ಸಾಧು ಶ್ರೀನಾಥ್​
|

Updated on:Dec 02, 2019 | 1:57 PM

Share

ಬೆಂಗಳೂರು: ಅತ್ತ, ಹೆಚ್​ಎಸ್​ಆರ್ ಲೇಔಟ್​ನಲ್ಲಿ ಬೀದಿ ನಾಯಿ ಬೊಗಳಿದ್ದಕ್ಕೆ ಡಿಲೆವರಿ ಬಾಯ್ ಹೊಡೆದು ಸಾಯಿಸಿದ ಘಟನೆ ನಡೆದಿತ್ತು. ಆದರೆ ಇಲ್ಲಿ ರಕ್ಷಕರೇ ಭಕ್ಷಕರಾಗಿ ಬೀದಿ ನಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಾನವೀಯತೆ ಮರೆತ ಪೊಲೀಸರು ಹೊಯ್ಸಳ ವಾಹನವನ್ನು ಬೀದಿ ನಾಯಿಯ ಮೇಲೆ ಹತ್ತಿಸಿದ್ದಾರೆ. ನಿನ್ನೆ ಕೆ.ಆರ್​.ಪುರಂನಲ್ಲಿ ಉಪಚುನಾವಣಾ ಪ್ರಚಾರದ ಗಸ್ತು ತಿರುಗುವ ವೇಳೆ ಈ ಅಮಾನವೀಯ ಘಟನೆ ನಡೆದಿದೆ.

ಸೌಜನ್ಯಕ್ಕೂ ಕೆಳಗೆ ಇಳಿದು ನೋಡಿಲ್ಲ: ಪೊಲೀಸರ ಗಸ್ತು ವೇಳೆ ರಸ್ತೆಯಲ್ಲಿ ನಾಯಿ ಕೂತಿತ್ತು. ನಾಯಿ ಇದ್ದದ್ದು ಗೊತ್ತಿದ್ದರೂ ಹೊಯ್ಸಳ ವಾಹನ ಹತ್ತಿಸಿ ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ರಸ್ತೆಯಲ್ಲೇ ನಾಯಿ ಕಿರುಚಾಡಿ ನರಳಾಡಿದೆ. ಸೌಜನ್ಯಕ್ಕೂ ಕೆಳಗೆ ಇಳಿದು ನೋಡದೇ ಪೊಲೀಸರು ಸ್ಥಳದಿಂದ ಹೊರಟು ಹೋಗಿದ್ದಾರೆ. ಕೂಡಲೇ ಸ್ಥಳೀಯರು ಬೀದಿ ನಾಯಿಯನ್ನ ರಕ್ಷಿಸಿದ್ದಾರೆ. ಪೊಲೀಸರ ಈ ವರ್ತನೆಗೆ ಪ್ರಾಣಿಪ್ರಿಯರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 1:16 pm, Mon, 2 December 19

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ