10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವುಗೊಳಿಸಿದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು.

10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವುಗೊಳಿಸಿದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ
10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವು
Follow us
TV9 Web
| Updated By: ಆಯೇಷಾ ಬಾನು

Updated on:Jul 15, 2021 | 12:49 PM

ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿಸಲಾಯಿತು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಒಂದು ವಾರದ ಹಿಂದೆ ಇದೇ ಲೇಔಟ್ ತೆರವುಗೊಳಿಸಿದ್ದರೂ ಸಹ ಪ್ಲಾಟ್ ಕಲ್ಲುಗಳನ್ನು ಹಾಕಲಾಗಿತ್ತು. ಹೀಗಾಗಿ ಇದಿಗ ಮತ್ತೆ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಟಿವಿ-9 ಡಿಜಿಟಲ್ ಜತೆ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಯಾವುದೇ ಕಾರಣಕ್ಕೆ ಇದೀಗ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ. ಸುನೀಲ ಮೊರೆ. ಆಯುಕ್ತ ಶ್ರೀ ಎನ್.ಹೆಚ್. ಕುಮ್ಮಣ್ಣನವರ್, ನಗರ ಯೋಜಕ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಅಧಿಕಾರಿ ಎಂ. ರಾಜಶೇಖರ್ ಉಪಸ್ಥಿತರಿದ್ದರು.

dwd theravu

10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವು

ಇದನ್ನೂ ಓದಿ: ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Published On - 12:49 pm, Thu, 15 July 21

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ