AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ನಡು ರಸ್ತೆಗೆ ಬಂದ ಕೌಟುಂಬಿಕ ಕಲಹ: ಪತ್ನಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್

ಪತ್ನಿಯ ಮೇಲೆ ಪತಿ ಹಲ್ಲೆ ನಡೆಸಿರುವ ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. 10 ವರ್ಷಗಳ ಹಿಂದೆ ಗೀತಾ ಮತ್ತು ಜಯಣ್ಣ ವಿವಾಹವಾಗಿದ್ದರು. ಆದರೆ ಯಾವುದೋ ಕಾರಣಕ್ಕೆ ಪತಿ-ಪತ್ನಿಯ ಕೌಟುಂಬಿಕ ಕಲಹ ಬೀದಿಗೆ ಬಂದಿದೆ.

ಚಿತ್ರದುರ್ಗ: ನಡು ರಸ್ತೆಗೆ ಬಂದ ಕೌಟುಂಬಿಕ ಕಲಹ: ಪತ್ನಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್
ದೊಣ್ಣೆ ಹಿಡಿದುಕೊಂಡಿರುವ ಪತಿ ಜಯಣ್ಣ
Follow us
sandhya thejappa
|

Updated on: May 17, 2021 | 8:16 AM

ಚಿತ್ರದುರ್ಗ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಗೂಳಿಹಟ್ಟಿ ಸಂಭವಿಸಿದೆ. ಪತಿ ಗೂಳಿಹಟ್ಟಿ ರಸ್ತೆಯಲ್ಲೇ ತನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ನಿಯ ಮೇಲೆ ಪತಿ ಹಲ್ಲೆ ನಡೆಸಿರುವ ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. 10 ವರ್ಷಗಳ ಹಿಂದೆ ಗೀತಾ ಮತ್ತು ಜಯಣ್ಣ ವಿವಾಹವಾಗಿದ್ದರು. ಆದರೆ ಯಾವುದೋ ಕಾರಣಕ್ಕೆ ಪತಿ-ಪತ್ನಿಯ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ತನ್ನ ಮೇಲೆ ಹಲ್ಲೆ ನಡೆಸಿದ ದೃಶ್ಯವನ್ನು ಸ್ವತಃ ಗೀತಾ ರೆಕಾರ್ಡ್ ಮಾಡಿದ್ದಾರೆ. ಲಾಕ್​ಡೌನ್​ ನಡುವೆಯೂ ಕಳ್ಳರ ಕೈ ಚಳಕ ಮೈಸೂರು: ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರದಲ್ಲಿರುವ ಬಣ್ಣದ ಅಂಗಡಿಯ ಶಟರ್ ಮುರಿದು ಕಳವು ಮಾಡಿದ್ದಾರೆ. ಚಂದ್ರಶೇಖರ್ ಎಂಬುವವರಿಗೆ ಸೇರಿದ ಬಣ್ಣದ ಅಂಗಡಿಯಲ್ಲಿದ್ದ ಹಣ ಮತ್ತು ಕಂಪ್ಯೂಟರ್ನ ಕಳವು ಮಾಡಿದ್ದಾರೆ. ಈ ಪ್ರಕರಣ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಬಣ್ಣದ ಅಂಗಡಿಯಲ್ಲಿ 5 ಸಾವಿರ ನಗದು, ಸುಮಾರು 20 ರಿಂದ 25 ಸಾವಿರ ಬೆಲೆಬಾಳುವ ಕಂಪ್ಯೂಟರ್ ಕಳ್ಳತನವಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Theft

ಶಟರ್ ಮುರಿದು ಕಳವು ಮಾಡಿದ್ದಾರೆ

ಇದನ್ನೂ ಓದಿ

ಗಂಗಾನದಿಯಲ್ಲಿ ಸಾಲುಸಾಲಾಗಿ ತೇಲಿ ಬರುತ್ತಿರುವ ಶವಗಳು; 2 ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದ ಕೇಂದ್ರ ಸರ್ಕಾರ

ಬಡವರಿಗೆ ಪ್ರತಿ ತಿಂಗಳೂ 6 ಸಾವಿರ ಸಹಾಯಧನ ನೀಡಿ; ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯ

(husband assaulted his wife in chitradurga street and its video viral)

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​