ಚಿಕ್ಕಮಗಳೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಕಂಬನಿ ಮಿಡಿದ ಕುಟುಂಬಸ್ಥರು

ಪತ್ನಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ಪತಿ ನಿವೃತ್ತ ಎಎಸ್ಐ ಬಸವರಾಜ್​ಗೆ (68) ಹೃದಯಾಘಾತವಾಗಿದೆ. ದಂಪತಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಬ್ಬರ ಅಗಲಿಕೆಗೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಕಂಬನಿ ಮಿಡಿದ ಕುಟುಂಬಸ್ಥರು
ಮೃತ ದಂಪತಿ
Follow us
sandhya thejappa
|

Updated on: May 17, 2021 | 11:45 AM

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸಾವಿನಲ್ಲೂ ವೃದ್ಧ ದಂಪತಿ ಒಂದಾಗಿದೆ. ಜಯಮ್ಮ ಮತ್ತು ಬಸವರಾಜ್ ದಂಪತಿ ಚಿಕ್ಕಮಗಳೂರಿನ ಅರವಿಂದನಗರದ ನಿವಾಸಿಗಳು. ಕೊರೊನಾ ಸೋಂಕಿನಿಂದ ಪತ್ನಿ ಜಯಮ್ಮ (60) ಸಾವನ್ನಪ್ಪಿದ್ದರು. ಪತ್ನಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ಪತಿ ನಿವೃತ್ತ ಎಎಸ್ಐ ಬಸವರಾಜ್​ಗೆ (68) ಹೃದಯಾಘಾತವಾಗಿದೆ. ದಂಪತಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಬ್ಬರ ಅಗಲಿಕೆಗೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ ಹಾಸನ: ಕೊರೊನಾ ಸೋಂಕು ತಗುಲಿದ ಕಾರಣ ಆಘಾತಗೊಂಡು ಶಿಕ್ಷಕ ಸಾವನ್ನಪ್ಪಿದ್ದರಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೋಗಿಲೂರು ನಿವಾಸಿಯಾದ ಶಿಕ್ಷಕ ಲೋಕೇಶ್ ಕೊರೊನ ಸೋಂಕು ತಗುಲಿಗೆ ಎಂದು ಆಘಾತಗೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೇರಳಾಪುರದ ಪತ್ನಿ ಮನೆಗೆ ಬಂದಿದ್ದ ಶಿಕ್ಷಕ ಲೋಕೇಶ್ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಪತ್ನಿ ರೇಖಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ರೇಖಾಗೆ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ

ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡುವವರಿಗೆ ಆಯಸ್ಸು ಕಮ್ಮಿಯಾಗುವ ಅಪಾಯ: ವಿಶ್ವ ಆರೋಗ್ಯ ಸಂಸ್ಥೆ ವರದಿ

ಬೆಂಗಳೂರಿನಲ್ಲಿ 52ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಕರ್ನಾಟಕದಲ್ಲಿ ಒಟ್ಟು 9 ಜನ ಬಲಿ

(husband died from heart attack when he learns that his wife is infected with coronavirus at chikmagalur)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್