AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಕೊಲೆ

ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಲು ಪ್ರಯತ್ನಿಸಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ನಾಟಕ ಮಾಡಲು ಮುಂದಾದ ಪತಿ ಮಂಜುನಾಥ್​ನ ಪೊಲೀಸರ ತನಿಖೆಯಲ್ಲಿ ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾನೆ.

ಕಾರವಾರ: ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಕೊಲೆ
ಸಾಂದರ್ಭಿಕ ಚಿತ್ರ
sandhya thejappa
sandhya thejappa|

Updated on: Apr 21, 2021 | 1:20 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಉಪ್ಪಿನಪಟ್ಟಣ ಗ್ರಾಮದಲ್ಲಿ ಪತಿಯಿಂದಲೇ ಪತ್ನಿಯ ಕೊಲೆಯಾಗಿದೆ. ಮಂಜುನಾಥ್ ಎಂಬಾತ ಕತ್ತು ಹಿಸುಕಿ ತನ್ನ ಪತ್ನಿ ಮಮತಾ ಶಾನಭಾಗ್(36) ಎಂಬಾಕೆಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಲು ಪ್ರಯತ್ನಿಸಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ನಾಟಕ ಮಾಡಲು ಮುಂದಾದ ಪತಿ ಮಂಜುನಾಥ್​ನ ಪೊಲೀಸರ ತನಿಖೆಯಲ್ಲಿ ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾನೆ.

ಅಪರಿಚಿತನಿಂದ ಮಹಿಳೆ ಕೊಲೆ ಕೋಲಾರ: ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಕೋಲಾರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಾಗನಾಯಕನಹಳ್ಳಿಯ ನೀಲವೇಣಿ (29) ಎಂಬಾಕೆ ಬರ್ಬರವಾಗಿ ಕೊಲೆಯಾಗಿದ್ದಾರೆ. ಮಹಾಲಕ್ಷ್ಮಿ ಲೇ ಔಟ್​ನಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ನೀಲವೇಣಿ ಅಂಗಡಿಗೆ ನುಗ್ಗಿ ಹಾಡುಹಗಲೇ ಅಪರಿಚಿತ ವ್ಯಕ್ತಿ ಹತ್ಯೆಗೈದಿದ್ದಾನೆ.

ಕೊಲೆಯಾದ ನೀಲವೇಣಿ, ಫ್ಯಾನ್ಸಿ ಸ್ಟೋರ್

ಇದನ್ನೂ ಓದಿ

ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು

(husband murdered his wife at uttara kannada)

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು