ಪತಿಯಿಂದಲೇ ಪತ್ನಿ ಕೊಲೆ: ಹಣಕಾಸು ವಿಚಾರಕ್ಕೆ ಮಡದಿ ಕತ್ತು ಹಿಸುಕಿ ಕೊಂದ ಗಂಡ

ಪತಿ ಪ್ರೇಮ್‌ಸಿಂಗ್ ತನ್ನ ಪತ್ನಿ ಸೀತಲ್ ರಾಠೋಡ್(36)ನನ್ನು ಹತ್ಯೆಗೈದಿದ್ದಾನೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತಿಯಿಂದಲೇ ಪತ್ನಿ ಕೊಲೆ: ಹಣಕಾಸು ವಿಚಾರಕ್ಕೆ ಮಡದಿ ಕತ್ತು ಹಿಸುಕಿ ಕೊಂದ ಗಂಡ
ಪತಿ ಪ್ರೇಮ್‌ಸಿಂಗ್ ಮತ್ತು ಪತ್ನಿ ಸೀತಲ್ ರಾಠೋಡ್
Follow us
preethi shettigar
| Updated By: ರಾಜೇಶ್ ದುಗ್ಗುಮನೆ

Updated on: Jan 31, 2021 | 6:07 PM

ಕಲಬುರಗಿ: ಜಿಲ್ಲೆಯ ಉದಯ ನಗರದಲ್ಲಿ ಹಣಕಾಸು ವಿಚಾರಕ್ಕೆ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದು, ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರಿ ಪತಿ ಪ್ರೇಮ್‌ಸಿಂಗ್ ತನ್ನ ಪತ್ನಿ ಸೀತಲ್ ರಾಠೋಡ್(36)ನನ್ನು ಹತ್ಯೆಗೈದಿದ್ದಾನೆ. ಕಮಲಾಪುರ ತಾಲೂಕಿನ ದಿನಸಿ ತಾಂಡಾದಲ್ಲಿ ಕಳೆದ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಪ್ರೇಮ್​ಸಿಂಗ್ ಹಣಕಾಸಿನ ವಿಚಾರಕ್ಕೆ ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಪತಿಯಿಂದಲೇ ಪತ್ನಿ ಕೊಲೆ: ಕಲ್ಲಿನಿಂದ ಜಜ್ಜಿ ಸಹಜ ಸಾವು ಎಂದು ಕಥೆ ಕಟ್ಟಿದ ದುಷ್ಕರ್ಮಿ ಕೃತ್ಯ ಬಯಲು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ