ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. 17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ […]

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು
Follow us
ಸಾಧು ಶ್ರೀನಾಥ್​
|

Updated on: Nov 25, 2019 | 10:44 AM

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ ಎನ್ನಲಾಗಿದೆ.

ಪತಿಯ ಕಿರುಕುಳಕ್ಕೆ ಬೇಸತ್ತು ಆಕೆ ತವರು ಮನೆ ಸೇರಿದ್ದರು. ತವರಿನಲ್ಲಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿದ, ಅಪಹರಣಕ್ಕೆ ಯತ್ನಿಸಿದ ಪತಿ ರವಿಕುಮಾರ್‌ಗೆ ಸ್ಥಳೀಯ ಜನರೇ ಥಳಿಸಿದ್ದಾರೆ. ಬಳಿಕ, ರವಿಕುಮಾರ್‌ನನ್ನು ದಾಬಸ್‌ಪೇಟೆ ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ