AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಚಿವಸ್ಥಾನ ಆಕಾಂಕ್ಷಿ ಹೌದು.. ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ: ಶಾಸಕ ರೇಣುಕಾಚಾರ್ಯ

ಇನ್ನು ನಾಯಕತ್ವ ಬದಲಾವಣೆ ಒಂದು ವದಂತಿಯಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಮೇಲಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ರಾಜ್ಯ ಉಸ್ತುವಾರಿಗಳೇ ಸ್ಪಷ್ಟಪಡಿಸಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.

ನಾನು ಸಚಿವಸ್ಥಾನ ಆಕಾಂಕ್ಷಿ ಹೌದು.. ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ: ಶಾಸಕ ರೇಣುಕಾಚಾರ್ಯ
ಶಾಸಕ ಎಂ.ಪಿ.ರೇಣುಕಾಚಾರ್ಯ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 11, 2021 | 3:29 PM

Share

ದಾವಣಗೆರೆ: ಮಧ್ಯ ಕರ್ನಾಟಕವಾಗಿರುವ ದಾವಣಗೆರೆಗೆ ಒಂದು ಸಚಿವ ಸ್ಥಾನ ನೀಡಿ ಎಂದು ಯಡಿಯೂರಪ್ಪನವರ ಬಳಿ ಮನವಿ ಮಾಡಿದ್ದೇನೆ. ನಾನೂ ಕೂಡ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಆಕಾಂಕ್ಷಿ ಹೌದು. ಆದರೆ ಈ ವಿಚಾರದಲ್ಲಿ ಸಿಎಂ BSYರದ್ದೇ ಪರಮಾಧಿಕಾರ. ಅದನ್ನು ಯಾರೂ ಪ್ರಶ್ನೆ ಮಾಡುವಂತೆಯೇ ಇಲ್ಲ ಎಂದೂ ಹೇಳಿದ್ದಾರೆ.

ವದಂತಿಯಷ್ಟೇ ! ಇನ್ನು ನಾಯಕತ್ವ ಬದಲಾವಣೆ ಒಂದು ವದಂತಿಯಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಮೇಲಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ರಾಜ್ಯ ಉಸ್ತುವಾರಿಗಳೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಮುಂದಿನ ವಿಧಾನಸಭೆ ಚುನಾವಣೆಯೂ ಯಡಿಯೂರಪ್ಪನವರ ನೇತೃತ್ವದಲ್ಲೇ ನಡೆಯಲಿದೆ. ಹಾಗೇ, ಯತ್ನಾಳ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹೇಳಿಕೆಗಳ ಬಗ್ಗೆ ಈಗಾಗಲೇ ರಾಜ್ಯಧ್ಯಕ್ಷರು ವರದಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ಪಕ್ಷವೇ ಯತ್ನಾಳ್​ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರೇಣುಕಾಚಾರ್ಯ ತಿಳಿಸಿದರು.

ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು- ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು

Published On - 3:28 pm, Mon, 11 January 21

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ