‘ಯಡಿಯೂರಪ್ಪ 100 ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡ್ಲಿ, ನಾನ್ಯಾಕೆ ಕೇಳಲಿ?’

ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್​.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ […]

‘ಯಡಿಯೂರಪ್ಪ 100 ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡ್ಲಿ, ನಾನ್ಯಾಕೆ ಕೇಳಲಿ?’
Follow us
ಸಾಧು ಶ್ರೀನಾಥ್​
|

Updated on:Nov 27, 2019 | 10:36 AM

ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್​.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ ಮಾಡ್ಕೊಳ್ಳಿ. ನಾವೇನ್ ದಡ್ಡರಾ? ಉತ್ತರ ಕೊಡ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:32 am, Wed, 27 November 19

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ