AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ರೌಡಿ ಶೀಟರ್ ನಾಗನಿಗೂ ಯಾವುದೇ ಸಂಬಂಧವಿಲ್ಲ; ಪೊಲೀಸ್​ ಆಯುಕ್ತರಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನೊಂದಿಗೆ ರಾಮಲಿಂಗಾರೆಡ್ಡಿಗೆ ಸಂಬಂಧವಿದೆ ಎಂಬ ವಿಚಾರವಾಗಿ, ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

ನನಗೂ ರೌಡಿ ಶೀಟರ್ ನಾಗನಿಗೂ ಯಾವುದೇ ಸಂಬಂಧವಿಲ್ಲ; ಪೊಲೀಸ್​ ಆಯುಕ್ತರಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ
ಮಾಜಿ ಸಚಿವ ರಾಮಲಿಂಗಾರೆಡ್ಡಿ
TV9 Web
| Edited By: |

Updated on: Dec 06, 2022 | 1:39 PM

Share

ಬೆಂಗಳೂರು: ವಿಲ್ಸನ್ ಗಾರ್ಡನ್ ನಾಗನ ಇಂಟ್ರಾಗೇಷನ್ ರಿಪೋರ್ಟ್​ನಲ್ಲಿ ನನ್ನ ಹೆಸರು ಬಂದಿದ್ದು ಹೇಗೆ? ಇದಕ್ಕೆ ಕಾರಣವಾದ ಪೊಲೀಸ್ ಸಿಬ್ಬಂದಿ ಯಾರು ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ರಾಮಲಿಂಗಾರೆಡ್ಡಿ ಆಗ್ರಹ ಮಾಡಿದ್ದಾರೆ. ಪೊಲೀಸ್ ಇಲಾಖೆಯ ಗೌಪ್ಯ ದಾಖಲೆಗಳಲ್ಲಿ ಒಂದಾದ ಪೊಲೀಸ್ ಇಂಟ್ರಾಗೇಷನ್ ರಿಪೋರ್ಟ್‌ ಸುದ್ದಿ ವಾಹಿನಿಗಳಿಗೆ ಹೇಗೆ ಲಭ್ಯವಾಯಿತು? ಗೌಪ್ಯವಾಗಿ ಇರಬೇಕಾದ ರಿಪೋರ್ಟ್ ಹೊರಗೆ ಬಂದಿದ್ದು ಹೇಗೆ.? ಈ ಆಧಾರ ರಹಿತ ದಾಖಲೆಯನ್ನು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರಕ್ಕೆ ನೀಡಲು ಕಾರಣರಾದ ಸಿಬ್ಬಂದಿಗಳು ಯಾರು ಎಂದು ಪ್ರಶ್ನಿಸಿದ್ದಾರೆ.

ನನಗೂ ಈ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೂ ಯಾವುದೇ ಸಂಬಂಧವಿಲ್ಲ. ಆದರೂ ಸಹ ನನ್ನ ಹೆಸರು ಈತನ ಫೋನ್ ಇಂಟ್ರಾಗೇಷನ್ ರಿಪೋರ್ಟ್​ನಲ್ಲಿ ನಮೂದಿಸಲು ಕಾರಣಗಳೇನು, ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರಗೊಂಡ ಇಂಟ್ರಾಗೇಷನ್ ರಿಪೋರ್ಟ್ ಅಸಲಿಯೋ ಅಥವಾ ನಕಲಿಯೋ, ಇದು ನನ್ನ ತೇಜೋವಧೆ ಮಾಡುವ ಹುನ್ನಾರವೇ ಈ ಎಲ್ಲಾ ವಿಚಾರಗಳನ್ನು ಪರಿಶೀಲನೆ ನಡೆಸಿ ಪೊಲೀಸ್ ಸಿಬ್ಬಂದಿ ವಿರುದ್ದ ಶಿಸ್ತು ಕ್ರಮ ಜರುಗಿಸಿ ಎಂದು ರಾಮಲಿಂಗಾರೆಡ್ಡಿಯವರು ಪತ್ರದಲ್ಲಿ ಬರೆದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ