ಮಸ್ಕಿ ಕ್ಷೇತ್ರದ ಸೋಲಿನ ಹೊಣೆ ಹೋರುತ್ತೇನೆ: ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ

ಸೋಲಿಗೆ ಹಲವಾರು ಕಾರಣಗಳಿರುತ್ತದೆ. ಪ್ರತಾಪ್​ಗೌಡ ಅವರ ಸೋಲಿನ ಕಾರಣವನ್ನು ಪಕ್ಷದ ಮುಖಂಡರು ಸೇರಿ ಚರ್ಚೆ ಮಾಡುತ್ತೇವೆ. ಪಾಟೀಲ್ ಅವರಿಗೆ ಮುಂದೆ ಏನು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ.

ಮಸ್ಕಿ ಕ್ಷೇತ್ರದ ಸೋಲಿನ ಹೊಣೆ ಹೋರುತ್ತೇನೆ: ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿ.ವೈ.ವಿಜಯೇಂದ್ರ
Follow us
guruganesh bhat
|

Updated on: May 02, 2021 | 9:21 PM

ಬೆಂಗಳೂರು: ಮಸ್ಕಿ ಕ್ಷೇತ್ರದಲ್ಲಿ ನಾವು ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ಕ್ಷೇತ್ರದ ಸೋಲಿನ ಹೊಣೆ ಹೊರುತ್ತೇನೆ. ಸೋಲಿಗೆ ನಮ್ಮವರೇ ಕಾರಣವೆಂಬ ಪ್ರತಾಪ್​ಗೌಡ ಪಾಟೀಲ್​ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಪ್ರತಾಪಗೌಡಗೆ ಮುಂದೆ ಏನೆಂದು ಪಕ್ಷ ನಿರ್ಧರಿಸುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮಸ್ಕಿಯಲ್ಲಿ ನಾವು ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಸಾಕಷ್ಟು ಸಮಸ್ಯೆಗಳು ಇದ್ದರೂ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿದ್ದೆವು. ಆದರೆ ಜನರು ನೀಡಿರುವ ಆಶೀರ್ವಾದವನ್ನು ಗೌರವಿಸುತ್ತೇವೆ.

ಸೋಲಿಗೆ ಹಲವಾರು ಕಾರಣಗಳಿರುತ್ತದೆ. ಪ್ರತಾಪ್​ಗೌಡ ಅವರ ಸೋಲಿನ ಕಾರಣವನ್ನು ಪಕ್ಷದ ಮುಖಂಡರು ಸೇರಿ ಚರ್ಚೆ ಮಾಡುತ್ತೇವೆ. ಪಾಟೀಲ್ ಅವರಿಗೆ ಮುಂದೆ ಏನು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ. ನಾನು ಕೂಡಾ ಸೋಲಿನ ಹೊಣೆಯನ್ನು ಹೊರುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಇದನ್ನೂ ಓದಿ:  Karnataka By-Elections ಫಲಿತಾಂಶ ವಿಶ್ಲೇಷಣೆ: ಉಪಚುನಾವಣೆಯ ಗೆಲುವು ಬಿಜೆಪಿ ಕಣ್ಣು ತೆರೆಸಲು ಸಾಧ್ಯವೇ?

Mangala Angadi: ಪತಿ ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ; ಸಂಸದೆ ಮಂಗಳಾ ಅಂಗಡಿ

(I will take responsibility of Maski by election defeat says B Y Vijayendra)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ