ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ- ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್​

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ ಎಂದು ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುತ್ತುಗಳನ್ನು ಉದುರಿಸಿದ್ದಾರೆ. ಇನ್ನೂ ಏನೇನು ಮಾತನಾಡುತ್ತಾರೋ ಮಾತನಾಡಲಿ. ನಾನಂತೂ ಏಕಪತ್ನೀವ್ರತಸ್ಥತ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
Follow us
ಸಾಧು ಶ್ರೀನಾಥ್​
|

Updated on:Mar 24, 2021 | 12:31 PM

ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಇವರೆಲ್ಲರೂ ಏಕಪತ್ನಿ ವ್ರತಸ್ಥರಾ? ನಾನೂ ಸೇರಿದಂತೆ ಎಲ್ಲ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿರುವ ಪಂಥಾಹ್ವಾನದ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ ಎಂದು ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುತ್ತುಗಳನ್ನು ಉದುರಿಸಿದ್ದಾರೆ. ಇನ್ನೂ ಏನೇನು ಮಾತನಾಡುತ್ತಾರೋ ಮಾತನಾಡಲಿ. ನಾನಂತೂ ಏಕಪತ್ನೀವ್ರತಸ್ಥತ ಎಂದಿದ್ದಾರೆ.

ಕೆ. ಸುಧಾಕರ್ ಅವರು ಎಲ್ಲ ಶಾಸಕರ ವಿರುದ್ಧ ತನಿಖೆ ಮಾಡುವಂತೆ ಕೇಳಿದ್ದಾರೆ. ಕೆ. ಸುಧಾಕರ್ ತನಿಖೆಗೆ ಕೇಳಿರುವುದು ಬಹಳ ಸಂತೋಷ. ಡಾ.ಕೆ.ಸುಧಾಕರ್ ರಾಜ್ಯಕ್ಕೆ ನುಡಿಮುತ್ತುಗಳನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಅವರ ಹೇಳಿಕೆ ಬಗ್ಗೆ ಇಲ್ಲಿ ಚರ್ಚೆ ಮಾಡುವುದಕ್ಕೆ ಹೋಗಲ್ಲ. ನಮ್ಮ ನಾಯಕರ ಜತೆ ಚರ್ಚಿಸಿ, ಸದನದಲ್ಲಿ ಮಾತಾಡುತ್ತೇನೆ  ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Published On - 12:26 pm, Wed, 24 March 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ