ADGP ಅಲೋಕ್​ ಕುಮಾರ್ ಮಧುರ ಗಾಯನದ ವಿಡಿಯೋ ವೈರಲ್​..

ಐಆರ್​ಬಿ ಬೆಟಾಲಿಯನ್​ನಲ್ಲಿ ಕಳೆದ ಜನವರಿ 6ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಲೋಕ್ ಕುಮಾರ್ ಹಿಂದಿ ಹಾಡು ಹಾಡಿದ್ದರು.

ADGP ಅಲೋಕ್​ ಕುಮಾರ್ ಮಧುರ ಗಾಯನದ ವಿಡಿಯೋ ವೈರಲ್​..
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್​ ಕುಮಾರ್
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Jan 09, 2021 | 11:29 AM

ವಿಜಯಪುರ: ಹಿರಿಯ IAS ಅಧಿಕಾರಿ, KSRP ADGP ಅಲೋಕ್​ ಕುಮಾರ್ ಅವರು ವೇದಿಕೆಯ ಮೇಲೆ ಹಾಡು ಹಾಡಿದ್ದು, ಅದರ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಹೊರವಲಯದಲ್ಲಿರುವ ಅರಕೇರಿ ಬಳಿಯ ಐಆರ್​ಬಿ ಬೆಟಾಲಿಯನ್​ನಲ್ಲಿ ಕಳೆದ ಜನವರಿ 6ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಲೋಕ್ ಕುಮಾರ್ ಹಾಡಿದ್ದರು. ಹಿಂದಿಯ ಖ್ಯಾತ ಗಾಯಕ ಕಿಶೋರ್​ ಕುಮಾರ್ ಹಾಡಿದ್ದ, ಪ್ರೇಮ್ ಪೂಜಾರಿ ಚಿತ್ರದ ಗೀತೆ ಹಾಡೊಂದನ್ನು ಮಧುರವಾಗಿ ಹಾಡಿದ್ದರು. ಈ ವಿಡಿಯೋ ಈಗ ವೈರಲ್ ಆಗಿದೆ. ಖಡಕ್​ ಅಧಿಕಾರಿಯ ಮಧುರ ಗಾಯನಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 11:29 am, Sat, 9 January 21

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ

Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು