ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಕೆವಿ ತ್ರಿಲೋಕ ಚಂದ್ರ ವರ್ಗಾವಣೆ
ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಕೆವಿ ತ್ರಿಲೋಕಚಂದ್ರ ಅವರನ್ನು ಮುಖ್ಯಮಂತ್ರಿ ಅವರ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗೆ ಮುಖ್ಯ ಕಾರ್ಯದರ್ಶಿಯಾನ್ನಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿತ್ತು. ನಂತರ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾನ್ನಾಗಿ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಕೆ.ವಿ.ತ್ರಿಲೋಕಚಂದ್ರ ವರ್ಗಾವಣೆ (ಫೋಟೋ: ವಿಧಾನಸೌಧ)Image Credit source: adobe stock
ಬೆಂಗಳೂರು, ನ.29: ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಕೆವಿ ತ್ರಿಲೋಕಚಂದ್ರ (KV Thrilok Chandra) ಅವರನ್ನು ಮುಖ್ಯಮಂತ್ರಿ ಅವರ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗೆ, ಮುಖ್ಯ ಕಾರ್ಯದರ್ಶಿಯಾನ್ನಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿತ್ತು. ನಂತರ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾನ್ನಾಗಿ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
Published On - 9:28 pm, Wed, 29 November 23



