AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ಇನ್ನೇನು ಮುಂಗಾರು ಮುಗಿದಿದೆ, ಎನ್ನುವಾಗ ಮತ್ತೆ ಮೋಡ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain: ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
Rain
TV9 Web
| Edited By: |

Updated on: Oct 01, 2022 | 6:00 AM

Share

ಕರ್ನಾಟಕದಲ್ಲಿ ಇನ್ನೇನು ಮುಂಗಾರು ಮುಗಿದಿದೆ, ಎನ್ನುವಾಗ ಮತ್ತೆ ಮೋಡ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಹುಣಸಗಿ, ಮುನಿರಾಬಾದ್, ಇಳಕಲ್, ಮುದಗಲ್, ಜೇವರ್ಗಿ, ಹಗರಿಬೊಮ್ಮನಹಳ್ಳಿ, ಸಂಡೂರು, ಕುಷ್ಟಗಿ, ರೋಣ, ಕುರುಗೋಡು, ಕೂಡ್ಲಿಗಿ, ಪಾವಗಡದಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಬಾರಿ ಮಳೆ, ಗುಡುಗಿನಿಂದ ಕೂಡಿದ ಮಳೆ, ಒಮ್ಮೊಮ್ಮೆ ಭಾರಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆ ಇದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್