ಮಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಕೇಸ್​: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

2021ರ ನವೆಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ದಕ್ಷಿಣ ಕನ್ನಡ ಸೆಷನ್ಸ್ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ. ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ತಿರ್ಕಿ ಎಂಬ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ.

ಮಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಕೇಸ್​: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಮಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಕೇಸ್​: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 08, 2024 | 6:19 PM

ಮಂಗಳೂರು, ನವೆಂಬರ್​ 08: 2021ರ ನವೆಂಬರ್ 21ರಂದು ಬಾಲಕಿ (girl) ಮೇಲೆ ಸಾಮೂಹಿಕ  ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಮೂವರು ಅಪರಾಧಿಗಳಿಗೆ ದಕ್ಷಿಣ ಕನ್ನಡ ಸೆಷನ್ಸ್ ಕೋರ್ಟ್​ನಿಂದ ಗಲ್ಲು ಶಿಕ್ಷೆ ಪ್ರಕಟಿಸಲಾಗಿದೆ. ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ತಿರ್ಕಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಮಂಗಳೂರು ಹೊರವಲಯದ ಪರಾರಿ ಹೆಂಚಿನ ರಾಜ್​ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ​ರೇಪ್​ ಮಾಡಿ ಬಳಿಕ ಕೊಲೆ ಮಾಡಲಾಗಿತ್ತು. ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶದ ಕಾರ್ಮಿಕರಿಂದ ಕೃತ್ಯವೆಸಗಲಾಗಿತ್ತು. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸ್ತೆ ಬದಿಯ ಕಂಬಕ್ಕೆ ಬೈಕ್​ ಡಿಕ್ಕಿ: ಇಬ್ಬರು ಐಟಿಐ ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ರಸ್ತೆ ಬದಿಯ ಕಂಬಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಐಟಿಐ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಕಾನೇಹಳ್ಳ ಕ್ರಾಸ್ ಬಳಿ ನಡೆದಿದೆ. ನಿಸಾರ್, ಯಶ್ವಂತ್ ಮೃತ ವಿದ್ಯಾರ್ಥಿಗಳು. ತುಂಗಾನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೌಚಾಲಯಕ್ಕೆ ಅಂತ ಹೊರಗಡೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರಕುಳ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನರಗನಹಳ್ಳಿ ಅನ್ನೂ ಈ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಪುಂಡರ ಹಾವಳಿ ಹೆಚ್ಚಾಗಿದೆ. ದಿನಪೂರ್ತಿ ಹೊಲದಲ್ಲಿ ಕೆಲಸ ಜಾನುವಾರುಗಳ ಹಾರೈಕೆ ಅಂತ ಕೆಲಸ ಮಾಡಿ ಮನೆಗೆ ಬರುವ ಜನರು ನಿದ್ದೆಗೆ ಜಾರ್ತಿದ್ದಂತೆ ಮನೆ ಬಳಿಗೆ ಬರುವ ಪುಂಡರು ಮನೆ ಬಾಗಿಲುಗಳನ್ನ ಹೊಡೆದು ಎಸ್ಕೇಪ್ ಆಗ್ತಿದ್ದಾರಂತೆ.

ಇದನ್ನೂ ಓದಿ: ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?

ಇನ್ನೂ ಇದೇ ರೀತಿ ಕಳೆದ ಕೆಲ ದಿನಗಳ ಹಿಂದೆ ತಡರಾತ್ರಿ ಶೌಚಾಲಯಕ್ಕೆ ಹೋಗೋಕ್ಕೆ ಅಂತ ಮನೆಯಿಂದ ಹೊರಗಡೆ ಬಂದಿದ್ದ ಮಹಿಳೆಯ ಬಾಯಿಯನ್ನು ಹಿಂದಿನಿಂದ ಬಂದ ಕಿಡಿಗೇಡಿಗಳು ಮುಚ್ಚಿಕೊಂಡು ನಿರ್ಜನ ಪ್ರದೇಶಕ್ಕೆ ಎಳೆದೋಯ್ದಿದ್ದು ಮಹಿಳೆಯ ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಆದರೆ ಈ ವೇಳೆ ಮಹಿಳೆ ಸರಗಳ್ಳತನ ಮಾಡಲು ಬಿಡದಿದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿದ ಖದೀಮರು ನಂತರ ಆಕೆಯ ಬಟ್ಟೆಗಳನ್ನ ಹರಿದು ಪ್ರಜ್ನೆ ತಪ್ಪಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ