ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ರೈತರ ಆತ್ಮಹತ್ಯೆ

ಪ್ರತ್ಯೇಕ ಘಟನೆಯಲ್ಲಿ ಸಾಲಭಾದೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ನಡೆದಿದೆ.

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ರೈತರ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us
preethi shettigar
|

Updated on: Feb 13, 2021 | 4:51 PM

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ಮಾವಿನ ಗಿಡಕ್ಕೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ಶಿವಾನಂದ ಹಿರೆಮಠ (80) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ 3 ಲಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 50,000, ಇನ್ನಿತರೆ ಕೈಸಾಲ 2 ಲಕ್ಷ ಸೇರಿ ಒಟ್ಟು ಐದೂವರೆ ಲಕ್ಷ ಸಾಲ ಮಾಡಿದ್ದರು. ಸದ್ಯ ಸ್ಥಳಕ್ಕೆ ಬಾದಾಮಿ ಕಂದಾಯ ಇಲಾಖೆ ಅಧಿಕಾರಿಗಳು, ಬಾದಾಮಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಾಲಬಾಧೆ ತಾಳಲಾರದೆ ಹುಬ್ಬಳ್ಳಿ ರೈತ ಆತ್ಮಹತ್ಯೆಗೆ ಶರಣು: ಸುಭಾಷ್ ಸಣ್ಣಮನಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿರೂರ ಗ್ರಾಮದ ರೈತ. ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್​ಗಳಲ್ಲಿ 17 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  ಚಿಕ್ಕಮಗಳೂರು ಅಯ್ಯನಕೆರೆಯಲ್ಲಿ ವೃದ್ಧೆಯ ಶವ ಪತ್ತೆ, ವಿಜಯಪುರ ಕಡಣಿ ಗ್ರಾಮದಲ್ಲಿ ಯುವ ರೈತ ಆತ್ಮಹತ್ಯೆ

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ