Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಅದರಂತೆ, ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ಪದಕ ಯಾರಿಗೆ?
- ಎಸ್. ಮುರುಗನ್, ಎಡಿಜಿಪಿ
- ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ವಿಶಿಷ್ಟ ಸೇವಾ ಪದಕ ಯಾರಿಗೆಲ್ಲ?
- ಸಂದೀಪ್ ಪಾಟೀಲ್, ಐಜಿಪಿ
- ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
- ನಾಗರಾಜ್, ಎಸಿಪಿ
- ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
- ಭೀಮಾರಾವ್ ಗಿರೀಶ್, ಎಸ್‌ಪಿ
- ರಾಘವೇಂದ್ರ ಹೆಗ್ಡೆ , ಎಸ್‌ಪಿ
- ಜಗದೀಶ್ ಹೆಚ್.ಎಸ್., ಎಸಿಪಿ
- ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
- ನಾಗಯ್ಯ ನಾಗರಾಜು, ಡಿಎಸ್‌ಪಿ
- ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
- ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
- ಅನಿಲ್ ಕುಮಾರ್ ಪ್ರಭಾಕರ್, ಪೊಲೀಸ್ ಇನ್ಸ್ಪೆಕ್ಟರ್
- ಅಶೋಕ್ ಆರ್.ಪಿ, ಪೊಲೀಸ್ ಇನ್ಸ್ಪೆಕ್ಟರ್
- ರಾಮಪ್ಪ ಗುತ್ತೇರ್, ಪೊಲೀಸ್ ಇನ್ಸ್ಪೆಕ್ಟರ್
- ಶಂಕರ, ಹೆಡ್ ಕಾನ್ಸ್ಟೇಬಲ್
- ಕೆ.ವೆಂಕಟೇಶ್, ಹೆಡ್ ಕಾನ್ಸ್ಟೇಬಲ್
- ಕುಮಾರ್, ಸಹಾಯಕ ಮುಖ್ಯ ಪೇದೆ
- ವಿ.ಬಂಗಾರು, ಕೆಎಸ್‌ಆರ್‌ಪಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Mon, 14 August 23