ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ಕಾಳಗದಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ಉರಿ ಸೆಕ್ಟರ್​ನಲ್ಲಿ ನಿನ್ನೆ ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮ ಯೋಧ ವೀರೇಶ್​ ತನ್ನ ತಾಯಿ, ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ. ಯೋಧ ವೀರೇಶ ಪಾರ್ಥಿವ ಶರೀರ ನಾಳೆ ಸ್ವಗ್ರಾಮಕ್ಕೆ ಬರಲಿದೆ. ವೀರೇಶ ಕುರಟ್ಟಿ 1990ರ ಜೂನ್​ನಲ್ಲಿ ಸೇನೆಗೆ ಸೇರಿದ್ದರು.

sadhu srinath

|

Dec 26, 2019 | 6:01 PM

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ಕಾಳಗದಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ.

ಉರಿ ಸೆಕ್ಟರ್​ನಲ್ಲಿ ನಿನ್ನೆ ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮ ಯೋಧ ವೀರೇಶ್​ ತನ್ನ ತಾಯಿ, ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ. ಯೋಧ ವೀರೇಶ ಪಾರ್ಥಿವ ಶರೀರ ನಾಳೆ ಸ್ವಗ್ರಾಮಕ್ಕೆ ಬರಲಿದೆ. ವೀರೇಶ ಕುರಟ್ಟಿ 1990ರ ಜೂನ್​ನಲ್ಲಿ ಸೇನೆಗೆ ಸೇರಿದ್ದರು.

Follow us on

Related Stories

Most Read Stories

Click on your DTH Provider to Add TV9 Kannada