Kuwait ಕನ್ನಡಿಗರ ಪರದಾಟ: ತಾಯ್ನಾಡಿಗೆ ಮರಳಲು ನೆರವಿನ ಮನವಿ

[lazy-load-videos-and-sticky-control id=”5lokvRK6eiw”] ಉದ್ಯೋಗ ಅರಸಿ ಕುವೈತ್​ಗೆ ಹೋಗಿದ್ದ ರಾಜ್ಯದ ಜನರು ಇದೀಗ ಸಂಕಷ್ಟದಲ್ಲಿದ್ದಾರೆ. ಕೊರೊನಾ ಹರಡುವಿಕೆಯನ್ನ ತಡೆಯಲು ಅಲ್ಲಿನ ಸರ್ಕಾರ ಘೋಷಿಸಿದ ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡು ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ನಿವಾಸಿಗಳೇ ಬಹುಪಾಲು ಇದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ 8 ತಿಂಗಳಿಂದ ಕುವೈತ್ ಸ್ತಬ್ಧವಾಗಿ ಹೋಗಿದೆ. ಹೀಗಾಗಿ, ರಾಜ್ಯಕ್ಕೆ ಮರಳಿ ಬರಲು ಸಿದ್ಧರಾಗಿದ್ದ ಕನ್ನಡಿಗರಿಗೆ ವಿಮಾನ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಡುವಂಥ ಸ್ಥಿತಿ ಎದುರಾಗಿದೆ. ಆದ್ದರಿಂದ, ಭಾರತಕ್ಕೆ ವಾಪಸ್ ಬರೋಕೆ ವ್ಯವಸ್ಥೆ ಮಾಡಿಕೊಡಲು […]

Kuwait ಕನ್ನಡಿಗರ ಪರದಾಟ: ತಾಯ್ನಾಡಿಗೆ ಮರಳಲು ನೆರವಿನ ಮನವಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 01, 2020 | 12:44 PM

[lazy-load-videos-and-sticky-control id=”5lokvRK6eiw”]

ಉದ್ಯೋಗ ಅರಸಿ ಕುವೈತ್​ಗೆ ಹೋಗಿದ್ದ ರಾಜ್ಯದ ಜನರು ಇದೀಗ ಸಂಕಷ್ಟದಲ್ಲಿದ್ದಾರೆ. ಕೊರೊನಾ ಹರಡುವಿಕೆಯನ್ನ ತಡೆಯಲು ಅಲ್ಲಿನ ಸರ್ಕಾರ ಘೋಷಿಸಿದ ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡು ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ನಿವಾಸಿಗಳೇ ಬಹುಪಾಲು ಇದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ 8 ತಿಂಗಳಿಂದ ಕುವೈತ್ ಸ್ತಬ್ಧವಾಗಿ ಹೋಗಿದೆ. ಹೀಗಾಗಿ, ರಾಜ್ಯಕ್ಕೆ ಮರಳಿ ಬರಲು ಸಿದ್ಧರಾಗಿದ್ದ ಕನ್ನಡಿಗರಿಗೆ ವಿಮಾನ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಡುವಂಥ ಸ್ಥಿತಿ ಎದುರಾಗಿದೆ. ಆದ್ದರಿಂದ, ಭಾರತಕ್ಕೆ ವಾಪಸ್ ಬರೋಕೆ ವ್ಯವಸ್ಥೆ ಮಾಡಿಕೊಡಲು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ವಿಡಿಯೋ ಮೂಲಕ ಸಿಎಂ ಯಡಿಯೂರಪ್ಪರಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 8:51 am, Sat, 1 August 20

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್