Karnataka Dam Water Level: KRSಗೆ ಒಳಹರಿವು ಹೆಚ್ಚಳ, ಜೂ.27ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

|

Updated on: Jun 27, 2024 | 8:18 AM

ಕರ್ನಾಟಕದ ಜಲಾಶಯಗಳ ಜೂ. 27ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: KRSಗೆ ಒಳಹರಿವು ಹೆಚ್ಚಳ, ಜೂ.27ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಜಲಾಶಯ
Follow us on

ಕುಂಟೆ, ಹಳ್ಳ-ಕೊಳ್ಳ, ನದಿಗಳಲ್ಲಿ ಒಳಹರಿವು ಹೆಚ್ಚಿದೆ. ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ರಾಜ್ಯದ ಜಲಾಶಯಗಳಿಗೆ ಒಳ ಹರಿವು ಹೆಚ್ಚಿದೆ. ಹಾಗಿದ್ದರೆ ಕರ್ನಾಟಕದ ಡ್ಯಾಂಗಳಲ್ಲಿ (Karnataka Dam Water Level) ಜೂನ್​​​ 27 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 32.77 19.71 7605 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.13 4.06 604 2044
ಮಲಪ್ರಭಾ ಜಲಾಶಯ (Malaprabha Dam) 633.80 37.73 6.37 7.09 0 194
ಕೆ.ಆರ್.ಎಸ್ (KRS Dam) 38.04 49.45 14.72 9.83 2241 986
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.20 11.17 3862 1727
ಕಬಿನಿ ಜಲಾಶಯ (Kabini Dam) 696.13 19.52 9.93 4.26 6003 1000
ಭದ್ರಾ ಜಲಾಶಯ (Bhadra Dam) 657.73 71.54 15.56 24.92 2276 343
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.62 4.09 1740 100
ಹೇಮಾವತಿ ಜಲಾಶಯ (Hemavathi Dam) 890.58 37.10 11.30 14.63 2742 250
ವರಾಹಿ ಜಲಾಶಯ (Varahi Dam) 594.36 31.10 3.07 2.29 624 0
ಹಾರಂಗಿ ಜಲಾಶಯ (Harangi Dam)​​ 871.38 8.50 3.07 2.29 624 0
ಸೂಫಾ (Supa Dam) 564.00 145.33 30.29 31.17 3656 4291
ನಾರಾಯಣಪುರ ಜಲಾಶಯ (Narayanpura Dam) 492.25 15.87 21.17 14.55 206 206
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.19 25.02 0 147

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 10.5 ಮಿ.ಮೀ ರಷ್ಟು ಮಳೆಯಾಗಿದೆ. ಇದು ವಾಡಿಕೆಗಿಂತ ಶೇ50 ರಷ್ಟು ಅಧಿಕವಾಗಿದೆ. ಇನ್ನು, ಜೂನ್​ 1ರಿಂದ 26ರ ವರಗೆ 171 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ 3 ರಷ್ಟು ಅಧಿಕ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Thu, 27 June 24