ಯೋಗೀಶ್ ಗೌಡ ಹತ್ಯೆ ಕೇಸ್: ತನಿಖೆ ವೇಳೆ CBI ಮುಂದೆ ಅಂದಿನ ಇನ್ಸ್​ಪೆಕ್ಟರ್​ ಟಿಂಗರಿಕರ್-ಆರೋಪಿ ಮುತ್ತಗಿ ಭಾರೀ ಹೈಡ್ರಾಮಾ!

ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್, ಸಿಬಿಐ ತನಿಖೆ ವೇಳೆ ಆರೋಪಿ ಬಸವರಾಜ ಮುತ್ತಗಿ ಕಾಲಿಗೆ ಬಿದ್ದಿದ್ದು CBI ಅಧಿಕಾರಿಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಯೋಗೀಶ್ ಗೌಡ ಹತ್ಯೆ ಕೇಸ್: ತನಿಖೆ ವೇಳೆ CBI ಮುಂದೆ ಅಂದಿನ ಇನ್ಸ್​ಪೆಕ್ಟರ್​ ಟಿಂಗರಿಕರ್-ಆರೋಪಿ ಮುತ್ತಗಿ ಭಾರೀ ಹೈಡ್ರಾಮಾ!
ಕಾಲಿಗೆ ಬಿದ್ದು ಕಣ್ಣೀರಿಟ್ಟ ಚೆನ್ನಕೇಶವ ಟಿಂಗರಿಕರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 04, 2021 | 10:12 AM

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸ್​ಗೆ ಸಂಬಂಧಿಸಿ ಮತ್ತೊಂದು ಗಮನಾರ್ಹ ಬೆಳೆವಣಿಗೆ ನಡೆದಿದೆ. ಸಿಬಿಐ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ತನಿಖೆಯ ವೇಳೆ ಹಿಂದಿನ ಪೊಲೀಸ್ ಅಧಿಕಾರಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ಘಟನೆ ನಡೆದಿದೆ.

ಕೊಲೆ ಪ್ರಕರಣದ ಆರೋಪಿಗಳನ್ನು ಬದಲಿಸಿರುವ ಆರೋಪ ಸತ್ಯ ಸತ್ಯ ಸತ್ಯ.. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿ ಇನ್ಸ್​ಪೆಕ್ಟರ್​ ಚೆನ್ನಕೇಶವ ಟಿಂಗರಿಕರ್, ಸಿಬಿಐ ತನಿಖೆ ವೇಳೆ ಆರೋಪಿ ಬಸವರಾಜ ಮುತ್ತಗಿ ಕಾಲಿಗೆ ಬಿದ್ದಿದ್ದು CBI ಅಧಿಕಾರಿಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಹಾಗೂ ತಾನು ಕೊಲೆ ಪ್ರಕರಣದ ಆರೋಪಿಗಳನ್ನು ಬದಲಿಸಿರುವ ಆರೋಪ ಸತ್ಯ. ಇದಕ್ಕಾಗಿ ಬಸವರಾಜ ಮುತ್ತಗಿ ಬಳಿ 16 ಲಕ್ಷ ರೂ. ಹಣ ಪಡೆದಿರುವುದಾಗಿಯೂ ಟಿಂಗರಿಕರ್ ಒಪ್ಪಿಕೊಂಡಿದ್ದಾರೆ.

ಆದರೆ ಬಸವರಾಜ ಮುತ್ತಗಿ ತಾನು ಟಿಂಗರಿಕರ್​ಗೆ ಹಣ ನೀಡಿಲ್ಲವೆನ್ನುತ್ತಿದ್ದಾರೆ. ಈ ವೇಳೆ ಮುತ್ತಗಿ ಕಾಲಿಗೆ ಬಿದ್ದು ಹಣ ನೀಡಿದ್ದಾಗಿ ಒಪ್ಪಿಕೊಳ್ಳುವಂತೆ ಟಿಂಗರಿಕರ್ ಕಣ್ಣೀರಾಕಿ ಮನವಿ ಮಾಡಿಕೊಂಡಿದ್ದಾರೆ. ಬಳಿಕ ಕಣ್ಣೀರಾಕಿದ ಹಿನ್ನೆಲೆಯಲ್ಲಿ ಆಯ್ತು ಬಿಡಿ ಎಂದು ಮುತ್ತಗಿ ಹಣ ನೀಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇಂತಹದೊಂದು ಘಟನೆ ವಿಚಾರಣೆ ವೇಳೆ ನಡೆದಿದೆ.

ಯೋಗೀಶ್ ಹತ್ಯೆ: ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಟಿಂಗರಿಕರ್ ಪಾತ್ರವೇನು? ರೋಚಕ ಕತೆ ಇಲ್ಲಿದೆ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು