ಐಎಂಎ ಬಹುಕೋಟಿ ಹಗರಣ: ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ಗೆ ಬಿಗ್​ ರಿಲೀಫ್​​!

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್‌ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

ಐಎಂಎ ಬಹುಕೋಟಿ ಹಗರಣ: ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ಗೆ ಬಿಗ್​ ರಿಲೀಫ್​​!
ಹೇಮಂತ್​ ನಿಂಬಾಳ್ಕರ್​
Follow us
Skanda
|

Updated on:Mar 19, 2021 | 3:29 PM

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್‌ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಹೀಗಾಗಿ ಸಿಬಿಐ ಪ್ರಕರಣ ರದ್ದು ಕೋರಿದ್ದ IPS ಅಧಿಕಾರಿ ನಿಂಬಾಳ್ಕರ್​ ಅವರಿಗೆ ಈಗ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.

ಇದನ್ನೂ ಓದಿ: IMA ಬಹುಕೋಟಿ ಅವ್ಯವಹಾರ ಕೇಸ್‌: ಮನ್ಸೂರ್ ಅಲಿಖಾನ್ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ 

ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ IMA ಠೇವಣಿದಾರರ ಅರ್ಹ ಕ್ಲೈಂಗಳನ್ನು ಇತ್ಯರ್ಥಪಡಿಸುವ ವಿಧಾನದ ವಿವರ ಹೀಗಿದೆ

Published On - 3:24 pm, Fri, 19 March 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್