ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಹೀಗಾಗಿ ಸಿಬಿಐ ಪ್ರಕರಣ ರದ್ದು ಕೋರಿದ್ದ IPS ಅಧಿಕಾರಿ ನಿಂಬಾಳ್ಕರ್ ಅವರಿಗೆ ಈಗ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.
ಇದನ್ನೂ ಓದಿ:
IMA ಬಹುಕೋಟಿ ಅವ್ಯವಹಾರ ಕೇಸ್: ಮನ್ಸೂರ್ ಅಲಿಖಾನ್ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ IMA ಠೇವಣಿದಾರರ ಅರ್ಹ ಕ್ಲೈಂಗಳನ್ನು ಇತ್ಯರ್ಥಪಡಿಸುವ ವಿಧಾನದ ವಿವರ ಹೀಗಿದೆ
Published On - 3:24 pm, Fri, 19 March 21