IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ- ಶಿವಮೊಗ್ಗ ಮಹಿಳೆ ದೂರು

IPS officer Ravi Channannavar: 2015 ರಲ್ಲಿ ರಾಘವೇಂದ್ರ ಡಿ ಚೆನ್ನಣ್ಣವರ್ ಜೊತೆ ನನ್ನ ಮದುವೆಯಾಗಿತ್ತು. ಮದುವೆಯಾದ ಒಂದು ವರ್ಷದಲ್ಲೇ ಹೆಂಡತಿಯಾದ ನನ್ನನ್ನ ಬಿಟ್ಟುಬಿಟ್ಟು, ರುಕ್ಮಿಣಿ ಎಂಬುವ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾರೆಂದು ರೋಜಾ ಆರೋಪ ಮಾಡಿದ್ದಾರೆ ಎಂದು ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಬೆಂಗಳೂರು ಪೊಲೀಸ್​ ಕಮೀಷನರ್ ಗೆ ದೂರು ನೀಡಿದ್ದಾರೆ.

IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ-  ಶಿವಮೊಗ್ಗ ಮಹಿಳೆ ದೂರು
IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ- ಶಿವಮೊಗ್ಗ ಮಹಿಳೆ ದೂರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 25, 2022 | 7:20 PM

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ (IPS officer Ravi Channannavar) ಸಹೋದರ ರಾಘವೇಂದ್ರ ಡಿ. ಚೆನ್ನಣ್ಣವರ್ ವಿರುದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು (Shivamogga woman) ಬೆಂಗಳೂರು ಪೊಲೀಸ್​ ಕಮೀಷನರ್ ಅವರಿಗೆ ದೂರು ನೀಡಿದ್ದಾರೆ. ಹಿರಿಯ ಪೊಲೀಸ್​ ಸೂಪರಿಂಟೆಂಡೆಂಟ್ ರವಿ ಡಿ. ಚೆನ್ನಣ್ಣವರ್ ಅವರ ಸಹೋದರ ರಾಘವೇಂದ್ರ ಅವರ ಪತ್ನಿ ಎಂದು ಹೇಳಿಕೊಂಡ ರೋಜಾ ಎಂಬ ಹೆಸರಿನ ಸದರಿ ಮಹಿಳೆ ದೂರು ಸಲ್ಲಿಸಿದ್ದಾರೆ. ರೋಜಾ ಎಂಬುವ ಮಹಿಳೆಯನ್ನ ಮದುವೆಯಾಗಿ ಮತ್ತೊಂದು ಮಹಿಳೆಯ ಜೊತೆ ರಾಘವೇಂದ್ರ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ರೋಜಾ ಆರೋಪ ಮಾಡಿದ್ದಾರೆ (Wedding).

2015 ರಲ್ಲಿ ರಾಘವೇಂದ್ರ ಡಿ ಚೆನ್ನಣ್ಣವರ್ ಜೊತೆ ನನ್ನ ಮದುವೆಯಾಗಿತ್ತು. ಮದುವೆಯಾದ ಒಂದು ವರ್ಷದಲ್ಲೇ ಹೆಂಡತಿಯಾದ ನನ್ನನ್ನ ಬಿಟ್ಟುಬಿಟ್ಟು, ರುಕ್ಮಿಣಿ ಎಂಬುವ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾರೆಂದು ರೋಜಾ ಆರೋಪ ಮಾಡಿದ್ದಾರೆ. ನನ್ನ ತಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದಾರೆ. ಹಲವಾರು ಬಾರಿ ತಂದೆ ಬಳಿ ಹಣ ಪಡೆದಿದ್ದಾರೆ. ಈ ಮಧ್ಯೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ವಿಷಯವನ್ನು ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ ಅವರ ಗಮನಕ್ಕೂ ತಂದಿರುವೆ. ಆದರೆ ಅವರೂ ಹೊಸ ಹೆಂಡತಿಯ ಜೊತೆ ಹೊಂದಿಕೊಂಡು ಹೋಗು ಎಂದು ತನಗೆ ಹೇಳಿದ್ದಾಗಿ ರೋಜಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

Ravi D Chennanavar ತಮ್ಮನ ಪತ್ನಿಯಿಂದ ಗಂಭೀರ ಆರೋಪ, ಕಮಿಷನರ್​ಗೆ ದೂರು

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?