ರಾಜ್ಯದಲ್ಲಿ ಮೊದಲ ಬಾರಿಗೆ IPS ಅಧಿಕಾರಿಗೆ ಕೊರೊನಾ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗುಪ್ತಗಾಮಿನಿಯಂತೆ  ಎಲ್ಲೆಡೆ ಹರಡುತ್ತಿದೆ. ಈಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಎಸ್‌ಆರ್‌ಪಿಯಲ್ಲಿ ಕಮಾಂಡೆಂಟ್‌ಗೆ ಆಗಿ ಕಾರ್ಯನಿರ್ವಹಿಸುತ್ತಿದ್ದ 46 ವರ್ಷದ ಐಪಿಎಸ್ ಅಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಐಪಿಎಸ್ ಅಧಿಕಾರಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಚೇರಿ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ. ಉಳಿದ ಅವರ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ರಾಜ್ಯದಲ್ಲಿ ಇದೇ ಮೊದಲ […]

ರಾಜ್ಯದಲ್ಲಿ ಮೊದಲ ಬಾರಿಗೆ IPS ಅಧಿಕಾರಿಗೆ ಕೊರೊನಾ
Follow us
ಆಯೇಷಾ ಬಾನು
|

Updated on:Jun 24, 2020 | 2:18 PM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗುಪ್ತಗಾಮಿನಿಯಂತೆ  ಎಲ್ಲೆಡೆ ಹರಡುತ್ತಿದೆ. ಈಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಎಸ್‌ಆರ್‌ಪಿಯಲ್ಲಿ ಕಮಾಂಡೆಂಟ್‌ಗೆ ಆಗಿ ಕಾರ್ಯನಿರ್ವಹಿಸುತ್ತಿದ್ದ 46 ವರ್ಷದ ಐಪಿಎಸ್ ಅಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತ ಐಪಿಎಸ್ ಅಧಿಕಾರಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಚೇರಿ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ. ಉಳಿದ ಅವರ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೋಂಕು ತಗುಲಿದೆ .

Published On - 2:17 pm, Wed, 24 June 20

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್