ಅರಸಿಕೆರೆಯಲ್ಲಿ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಗಲಾಟೆ

ಹಾಸನ ಜಿಲ್ಲೆಯ ಅರಸಿಕೆರೆ ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಯ ಉದ್ಘಾಟನೆ ವೇಳೆ ಶಾಸಕ ಶಿವಲಿಂಗೇಗೌಡರ ಕುರಿತು ಶುರವಾದ ಕಿರಿಕ್‌ನಿಂದಾಗಿ ಸಚಿವ ಕೆ ಗೋಪಾಲಯ್ಯ ಎದುರೇ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಪರಸ್ಪರ ವಾಗ್ವಾದ, ಗಲಾಟೆ ಮಾಡಿಕೊಂಡ ಘಟನೆ ಸಂಭವಿಸಿದೆ.

(JDS and BJP workers clashed in front of the Minister in Arsikere of Hassan district)

Click on your DTH Provider to Add TV9 Kannada